ಹುಟ್ಟೂರಿಗೆ ಕೀರ್ತಿ ತಂದ ಡಾ.ಸುಹಾಸ್
ಕಡೂರು: ಚಂದ್ರಯಾನದ ಮತ್ತೊಂದು ಸಾಹಸವನ್ನು ನಾಸಾ ಕೈಗೆತ್ತಿಕೊಂಡಿದೆ.ಆರ್ಟಿಮಿಸ್-_2 ಎಂಬ ಹೆಸರಿನ ಮಾನವ ಸಹಿತ ಚಂದ್ರಯಾನವಿದು.ಈಗಾಗಲೇ ರೀಡ್ ವೈಸ್‌ಮನ್ (ಕಮಾಂಡರ್), ವಿಕ್ಟರ್ ಗ್ಲೋವರ್, ಕ್ರಿಸ್ಟಿನಾ ಕೋಚ್ (ಮೊದಲ ಮಹಿಳೆ), ಮತ್ತು ಜೆರೆಮಿ ಹ್ಯಾನ್ಸೆನ್ ಈ ನಾಲ್ವರು ಚಂದ್ರನತ್ತ ಹೊರಟಿದ್ದಾರೆ. ಈ ಮಹಾನ್ ಸಾಹಸದ…
