Spread the love
ಕ್ಕಮಗಳೂರು: ಕೊಪ್ಪ ತಾಲ್ಲೂಕಿನ ಜಯಪುರ ಸಮೀಪ ಜಲದುರ್ಗದ ಬಳಿ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ.
ಚಿಕ್ಕಮಗಳೂರಿನಿಂದ ಉಡುಪಿಗೆ ತರಾಕಾರಿ ಸಾಗಿಸುತ್ತಿತ್ತು. ಸುಮಾರು 30 ಅಡಿ ಆಳದ ಪ್ರಪಾತಕ್ಕೆ ಪಿಕಪ್ ವಾಹನ ಉರುಳಿದರೂ ಅಡಿಕೆ ಮರಗಳಿದ್ದ ಕಾರಣ ವಾಹನ ಬೀಳುವ ವೇಗ ಕಡಿಮೆಯಾಗಿ ಚಾಲಕ ಅಪಾಯದಿಂದ ಪಾರಾಗಿದ್ದಾನೆ.ಚಾಲಕ ಮತ್ತು ವಾಹನದಲ್ಲಿದ್ದ ಮತ್ತೊಬ್ಬರನ್ನು ಚಿಕಿತ್ಸೆಗಾಗಿ  ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!