ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್ ಬಳಿ ಮಂಜು ಮುಸುಕಿದ ರಸ್ತೆಯಲ್ಲಿ ದಾರಿ ಕಾಣದೆ ಪಿಕಪ್ ವಾಹನವೊಂದು ಪಲ್ಟಿಯಾಗಿದೆ. ಚಾರ್ಮಾಡಿ ಘಾಟ್ ಬಳಿಯ ಮಲಯ ಮಾರುತದ ಬಳಿ ಈ ಘಟನೆ ನಡೆದಿದ್ದು, ಚಾಲಕನಿಗೆ ಗಾಯಗಳಾಗಿದೆ.
Editor:Balumatcheri

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ