
ಚಿಕ್ಕಮಗಳೂರು ಜಿಲ್ಲೆಯಲ್ಲಿ 13 ಮತ್ತು 14 ರಂದು ಬಿರುಸಿನ ಮಳೆಯಾಗುವ ಸೂಚನೆಯಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಗ್ರಾಮೀಣ ಭಾಗಗಳಲ್ಲಿ ಜಾನುವಾರು ಬಟ್ಟೆ ತೊಳೆಯಲು, ಬಟ್ಟೆ ಒಗೆಯಲು ನದೀಪಾತ್ರಗಳಿಗೆ ತೆರಳದಂತೆ ಸೂಚಿಸಲಾಗಿದೆ.ವಿಪತ್ತು ನಿರ್ವಹಣೆಗಾಗಿ ಕಂಟ್ರೋಲ್ ರೂಂ ತೆರೆಯಲಾಗಿದೆ
ದೂರವಾಣಿ ಸಂಖ್ಯೆ: 08262238950
