Spread the love

 

ಕಡೂರು: ತಾಲ್ಲೂಕಿನ ಮಚ್ಚೇರಿಯ ಸೌಮ್ಯಯೋಗಾನರಸಿಂಹ ದೇವಸ್ಥಾನದ ಮೂರನೇ ವಾರ್ಷಿಕೋತ್ಸವ ಜೂನ್ 14 ರ ಶನಿವಾರ ನಡೆಯಲಿದೆ.

ಅಂದು ಬೆಳಿಗ್ಗೆ ದೇವಸ್ಥಾನದಲ್ಲಿ ನರಸಿಂಹ ಮೂಲ ಮೂರ್ತಿಗೆ ಅಭಿಷೇಕ, ಶಾಂತಿ ಹೋಮ, ಅಲಂಕಾರ, ಶಾತ್ತುಮೊರೈ, ಮಹಾಮಂಗಳಾರತಿ,ಪ್ರಸಾದ ವಿನಿಯೋಗ ನಡೆಯಲಿದೆ. ಮೇಲುಕೋಟೆ ಯತಿರಾಜ ಮಠದ ಶ್ರೀ ಯದುಗಿರಿ ಯತಿರಾಜ ರಾಮಾನುಜ ಯತಿರಾಜ ಜೀಯರ್ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ ಎಂದು ದೇವಸ್ಥಾನದ ಧರ್ಮದರ್ಶಿ ಸಮಿತಿ ಪ್ರಕಟಣೆ ತಿಳಿಸಿದೆ.

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!