Spread the love

ತರೀಕೆರೆ:ಮೃಗಶಿರೆ ಮಳೆಯ ಆರ್ಭಟ ಮುಂದುವರೆದಿದೆ…ತರೀಕೆರೆ ತಾಲ್ಲೂಕಿನ ಕಲ್ಹತ್ತಿಗಿರಿ ಜಲಪಾತದ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರ ಕಾರೊಂದರ ಮೇಲೆ ಮರವೊಂದು ಉರುಳಿಬಿದ್ದು, ಕಾರು ಸಂಪೂರ್ಣ ಜಖಂ ಆಗಿದೆ.ಕಾರಿನಲ್ಲಿ ಯಾರೂ ಇಲ್ಲದ್ದರಿಂದ ಅನಾಹುತವಾಗುವುದು ತಪ್ಪಿದೆ.ಲಿಂಗದಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!