Spread the love

ಚಿಕ್ಕಮಗಳೂರು: ಎರಡು ಎಕರೆ ಪ್ರದೇಶದಲ್ಲಿದ್ಸ ಕಾಫಿ ಗಿಡಗಳನ್ನು ಕಿಡಿಗೇಡಿಗಳು ನಾಶಪಡಿಸೊರುವ ಘಟನೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಸಮೀಪದ ತುಪ್ಪೂರು ಗ್ರಾಮದಲ್ಲಿ ನಡೆದಿದೆ.
ಅಜಿತ್ ತುಪ್ಪೂರು ಎಂಬುವವರಿಗೆ ಸೇರಿದ ಫಸಲಿಗೆ ಬಂದಿದ್ದ 10 ವರ್ಷದ ಕಾಫಿ ಗಿಡಗಳನ್ನು ನಾಶಪಡಿಸಲಾಗಿದೆ.ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!