ಚಿಕ್ಕಮಗಳೂರು: ಮಲೆನಾಡಿನಲ್ಲಿ ಭಾರೀ ಮಳೆ ಮುಂದುವರೆದಿದೆ.ಬೃಹತ್ ಮರವೊಂದು ಕಳಸ- ಕಾರ್ಕಳ ರಾಜ್ಯ ಹೆದ್ದಾರಿಗೆ ಉರುಳಿದ್ದು, ರಸ್ತೆ ಪೂರ್ಣ ಬಂಧ್ ಆಗಿದೆ.ಕಳಸ ತಾಲ್ಲೂಕಿನ ಬಸರಿಕಲ್ ಬಳಿ ಈ ಘಟನೆ ನಡೆದಿದೆ.ಅರಣ್ಯಾಧಿಕಾರಿಗಳು- ಪೊಲೀಸರಿಂದ ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ.
Editor:Balumatcheri

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ