Spread the love

ಚಿಕ್ಕಮಗಳೂರು: ಪ್ರವಾಸಿ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೊಪ್ಪ ತಾಲ್ಲೂಕು ಸೀಗೋಡು ಬಳಿ ನಡೆದಿದೆ. ಬೆಂಗಳೂರಿನಿಂದ ಆಗುಂಬೆಗೆ ಹೋಗುತ್ತಿದ್ದ ಬಸ್ ಘಾಟಿ ರಸ್ತೆಯಲ್ಲಿ ಪಲ್ಟಿಯಾಗಿದೆ.ಬಸ್ ನಲ್ಲಿ 17 ಜನರಿದ್ದರು.ಎಲ್ಲರೂ ಬೆಂಗಳೂರಿನ‌ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಚಾಲಕ ಸೇರಿ ಮೂವರಿಗೆ ಗಾಯಗಳಾಗಿವೆ.

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!