oplus_131072
Spread the love
ಕಂದಾಯ ದಿನಾಚರಣೆ ಪ್ರಯುಕ್ತ ಗಿಡ ನೆಟ್ಟ ತಹಶೀಲ್ದಾರ್ ಪೂರ್ಣಿಮಾ.
– ಕಂದಾಯ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಪಠ್ಯ ಪರಿಕರಗಳ ವಿತರಣೆ.
———–
ಕಡೂರು: ಕಂದಾಯ ದಿನದ ಪ್ರಯುಕ್ತ ತಾಲ್ಲೂಕು ಕಚೇರಿಯ ಆವರಣದಲ್ಲಿ ಕಂದಾಯ ಇಲಾಖೆ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು.
ತಹಶೀಲ್ದಾರ್ ಪೂರ್ಣಿಮಾ ಮಾತನಾಡಿ, ಕಂದಾಯ ಇಲಾಖೆ ಸದಾ ಕಾಲವೂ ಸಾರ್ವಜನಿಕ ಸೇವೆಯಲ್ಲಿ ನಿರತವಾಗಿದೆ. ಇಲಾಖೆಯ ಎಲ್ಲ ನೌಕರ ವರ್ಗಕ್ಕೆ ಶುಭಾಷಯಗಳನ್ನು ಕೋರುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ಕಂದಾಯ ಇಲಾಖೆ ನೌಕರರಿಂದ ಮೂರು ಶಾಲೆಗಳ 45 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮುಂತಾದ ಪರಿಕರಗಳನ್ನು ವಿತರಿಸಲಾಯಿತು.

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!