Spread the love

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಶೃಂಗೇರಿಯಲ್ಲಿ ತುಂಗಾ ನದಿ ನದಿ ನೀರಿನ ಮಟ್ಟದಲ್ಲಿ ಭಾರೀ ಏರಿಕೆಯಾಗಿದೆ. ಶೃಂಗೇರಿ ಪಟ್ಟಣದ ಗಾಂಧಿ ಮೈದಾನದ ರಸ್ತೆಗೆ ನದಿ ನೀರು ಏರಿಕೆಯಾಗಿದೆ.ಮುಂಜಾಗರೂಕತಾ ಕ್ರಮವಾಗಿ ಅಲ್ಲಿನ ರಸ್ತೆಗೆ ಬ್ಯಾರಿಕೇಡ್ ಹಾಕಿ ವಾಹನ ಸಂಚಾರಕ್ಕೆ ಬದಲಿ ರಸ್ತೆ ಬಳಸಲು ಸೂಚಿಸಲಾಗಿದೆ.

——————–

ಕಾಫಿ ತೋಟಕ್ಕಿಳಿದ ಕಾರು

ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ಕಾರೊಂದು ನುಗ್ಗಿದ ಘಟನೆ ಮೂಡಿಗೆರೆ ತಾಲ್ಲೂಕಿನ ಅಬ್ಬುಗೂಡಿಗೆ ಬಳಿ ನಡೆದಿದೆ.ಅದೃಷ್ಟವಶಾತ್ ಕಾಫಿ ತೋಟಕ್ಕೆ ಅಳವಡಿಸಿದ್ದ ತಂತಿ ಬೇಲಿ ಕಾರನ್ನು ತಡೆದಿದ್ದರಿಂದ ಹೆಚ್ಚಿನ ಅವಘಡ ತಪ್ಪಿದೆ.ಕಾರಿನಲ್ಲಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ.

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!