oplus_131072
Spread the love

ಕಡೂರು: ಬುಧವಾರ ರಾತ್ರಿ ಸುರಿದ ಮಳೆಗೆ ವೇದಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಮಲ್ಲೇಶ್ವರ ಬಳಿ ಆವತಿ ನದಿ ನೀರು ಕಡೂರು- ಮರವಂಜಿ ರಸ್ತೆ ಮೇಲೆ ಹರಿಯುತ್ತಿದ್ದು, ವಾಹನ ಸಂಚಾರ ದುಸ್ತರವಾಗಿದೆ.

ರಸ್ತೆ ಮೇಲೆ ಎರಡು ಅಡಿಗೂ ಹೆಚ್ಚು ನೀರು ರಭಸದಿಂದ ಹರಿಯುತ್ತಿದ್ದು, ಇಲ್ಲಿರುವ ಮಾರುತಿ ಬಡಾವಣೆಗೆ ಹೋಗುವ ದಾರಿ ಪೂರ್ಣ ಜಲಾವೃತಗೊಂಡಿದೆ. ಇಲ್ಲಿನ ನಿವಾಸಿಗಳು ಒಂದು ಕಿ.ಮೀ. ಬಳಸಿ ಬರಬೇಕಿದೆ.

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!