ಕಡೂರು: ತಾಲ್ಲೂಕಿನ ಮದಗದ ಕರೆಯಲ್ಲಿ ಬುಧವಾರ ಯುವಕನ ಶವ ಪತ್ತೆಯಾಗಿದೆ. ಅಂದೇನಹಳ್ಳಿ ಗ್ರಾಮದ ಚಿನ್ಮಯ್ (22) ಮೃತ ಯುವಕ. ಶವವನ್ನು ಹೊರತೆಗೆಯಲಾಗಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಹೆಚ್ಚಿನ ತನಿಖೆ ಮುಂದುವರೆದಿದೆ.
Editor:Balumatcheri

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ