ರಾಷ್ಟ್ರೀಯ ಪಕ್ಷಗಳ ಪ್ರಾಬಲ್ಯದ ನಡುವೆಯೂ ಅಸ್ತಿತ್ವ ಉಳಿಸಿಕೊಂಡ ಪ್ರಾದೇಶಿಕ ಪಕ್ಷ ಜೆಡಿಎಸ್- ವೈ.ಎಸ್.ವಿ.ದತ್ತ
ಕಡೂರು: ರಾಷ್ಟ್ರೀಯ ಪಕ್ಷಗಳ ನಡುವೆ ತನ್ನ ಅಸ್ತಿತ್ವವನ್ನು ಉಳಿಸಿಕೊಂಡ ಜೆಡಿಎಸ್ ಸದಾ ಜನರೊಂದಿಗೇ ಇರುವ ಮೂಲಕ ರಾಜ್ಯದ ಅಭಿವೃದ್ಧಿಗೆ ಸದಾ ಚಿಂತನೆ ನಡೆಸುವ ಪ್ರಬಲ ಪ್ರಾದೇಶಿಕ ಪಕ್ಷವಾಗಿದೆ ಎಂದು ಜೆಡಿಎಸ್ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ವೈ.ಎಸ್.ವಿ.ದತ್ತ…
ಏಪ್ರಿಲ್ 19 ರಂದು ಕಡೂರಿಗೆ ನಿಖಿಲ್ ಕುಮಾರಸ್ವಾಮಿ
ಕಡೂರು: ಎಚ್.ಡಿ.ದೇವೇಗೌಡರು ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಸಮರ್ಥ ನಾಯಕತ್ವದಲ್ಲಿ ಜೆಡಿಎಸ್ ಪಕ್ಷ ಸಧೃಢ ಪ್ರಾದೇಶಿಕ ಪಕ್ಷವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು. ಕಡೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ದೇವರಾಜ ಅರಸರು,ಯಡಿಯೂರಪ್ಪ,ಬಂಗಾರಪ್ಪ ಮುಂತಾದವರು ಪ್ರಾದೇಶಿಕ ಪಕ್ಷಗಳನ್ನು ಕಟ್ಟಿದರೂ ರಾಜ್ಯದಲ್ಲಿ…
ಸಂವಿಧಾನದಲ್ಲಿ ಹಕ್ಕುಗಳಷ್ಟೆ ಆಧ್ಯತೆಯನ್ನು ಕರ್ತವ್ಯಕ್ಕೂ ನೀಡಲಾಗಿದೆ- ಬೆಳ್ಳಿಪ್ರಕಾಶ್.
ಕಡೂರು. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ಹಕ್ಕು ಗಳಿಗಿರುವಷ್ಟೆ ಆದ್ಯತೆಯನ್ನು ಕರ್ತವ್ಯಗಳಿಗೂ ನೀಡಲಾಗಿದೆ ಎಂದು ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ಭಾರತೀಯನೂ ಸಂವಿಧಾನದ ಆಶಯಗಳನ್ನು…
ಪೊಳ್ಳುಗರ್ಭ….
ಪೊಳ್ಳುಗರ್ಭ ಅಥವಾ ಸುಳ್ಳು ಗರ್ಭ ಅಥವಾ Pseudocyesisis: ಗರ್ಭ ಎನ್ನುವುದೇ ಒಂದು ವಿಶೇಷ ಪದ, ಗರ್ಭಾವಸ್ಥೆಯೇ ಪ್ರತಿಯೊಂದು ಹೆಣ್ಣಿನ ಜೀವನದಲ್ಲಿ ಒಂದು ವಿಶೇಷ ಘಟ್ಟ. ಅಂತಹದರಲ್ಲಿ ಪೊಳ್ಳು ಅಥವಾ ಸುಳ್ಳು ಗರ್ಭ ಎಂದರೇನು, ಬನ್ನಿ ಇದರ ಕುರಿತು ಹೆಚ್ಚಿನ ಮಾಹಿತಿ ತಿಳಿದುಕೊಳ್ಳೋಣ!…
ಏಪ್ರಿಲ್ 24 ರಂದು ಸ್ವರ್ಣಾಂಬ ದೇವಿ ಮಹಾರಥೋತ್ಸವ
.ಕಡೂರು: ಏಪ್ರಿಲ್ 20 ರಿಂದ 27 ರ ವರೆಗೆ ತಾಲ್ಲೂಕಿನ ಮಲ್ಲೇಶ್ವರದ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಸ್ವರ್ಣಾಂಬ ದೇವಸ್ಥಾನದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಡಾ.ಎಂ.ಟಿ.ಸತ್ಯನಾರಾಯಣ ತಿಳಿಸಿದರು. ಈ ಕುರಿತು ಮಾಹಿತಿ ನೀಡಿದ ಅವರು, 20 ರಂದು ಶಂಖತೀರ್ಥದಲ್ಲಿ ಮೃತ್ತಿಕಾ ಸಂಗ್ರಹಣೆಯೊಂದಿಗೆ…
ಎಲ್ಲ ವರ್ಗಗಳಿಗೆ ನ್ಯಾಯ ಒದಗಿಸಿರುವ ಸಂವಿಧಾನ- ಕೆ.ಎಸ್.ಆನಂದ್
ಕಡೂರು : ಎಲ್ಲ ವರ್ಗಗಳಿಗೆ ನ್ಯಾಯ ದೊರಕಿಸುವ ಕಾರ್ಯವಾದದ್ದು ಅಂಬೇಡ್ಜರ್ ಅವರು ರಚಿಸಿದ ಸಂವಿಧಾನದಿಂದ ಎಂದು ಶಾಸಕ ಕೆ.ಎಸ್.ಆನಂದ್ ಬಣ್ಣಿಸಿದರು. ಕಡೂರಿನಲ್ಲಿ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಮತ್ತು ಕಡೂರು-ಬೀರೂರು ಪುರಸಭೆ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಾಗೂ ವಿವಿಧ…
ವಿಮರ್ಶೆಗಳಿಂದಲೇ ಕವಿ ರೂಪುಗೊಳ್ಳುತ್ತಾನೆ- ಬಿ.ಆರ್.ಲಕ್ಷ್ಮಣ್ ರಾವ್
ಕಡೂರು: ವಿಮರ್ಶೆಗಳಿಂದಲೇ ಕವಿಗಳು ರೂಪುಗೊಂಡಿದ್ದು ಎಂಬುದು ವಾಸ್ತವಿಕ ಸತ್ಯ ಎಂದು ಕವಿ ಬಿ.ಆರ್.ಲಕ್ಷ್ಮಣರಾವ್ ಪ್ರತಿಪಾದಿಸಿದರು. ಕಡೂರಿನಲ್ಲಿ ನಡೆಯುತ್ತಿರುವ 21 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕವಿತೆಗಳು ಪದಗಳಲ್ಲಿ ಅವಿತಿರುತ್ತವೆ. ಅವುಗಳನ್ನು ಪೋಣಿಸಿದರೆ ಅದೊಂದು…
ಕನ್ನಡ ಸಾಹಿತ್ಯ ಸೌಹಾರ್ದತೆಯನ್ನು ಪ್ರತಿಪಾದಿಸಿದೆ- ಪ್ರಭಂಜನೆಯನ್ನಲ್ಲ- ಬರಗೂರು
ಕಡೂರು: ಕನ್ನಡ ಸಾಹಿತ್ಯ ಸೌಹಾರ್ಧತೆಯನ್ನು ಪ್ರತಿಪಾದಿಸಿದೆಯೇ ವಿನಃ ಪ್ರಭಂಜನೆಯನ್ನಲ್ಲ.ಎಂದು ಖ್ಯಾತ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು. ಡಾ.ಬರಗೂರು ಕಡೂರಿನಲ್ಲಿ ಶನಿವಾರ ಆರಂಭವಾದ ಎರಡು ದಿನಗಳ 21 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಭಾಷೆ ವಿವೇಕವಾಗಿ…
21 ನೇ ಕನ್ನಡ ಸಾಹಿತ್ಯ ಸಮ್ಮೇಳನ- ಧ್ವಜಾರೋಹಣ
ಕಡೂರು: 21 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಕ್ರವಾರ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಕಿ ರಾಷ್ಟ್ರಧ್ವಜಾರೋಹಣವನ್ನು ತಾಲ್ಲೂಕು ವೈದ್ಯಾಧಿಕಾರಿ ಡಾ.ಶ್ರೀನಿವಾಸ್ ಮತ್ತು ಪರಿಷತ್ತಿನ ಧ್ವಜಾರೋಹಣವನ್ನು ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ನೆರವೇರಿಸಿದರು. ನಾಡ ಧ್ವಜಾರೋಹಣವನ್ನು ಸ್ವಾಗತ…
ದ್ವಿತೀಯ ಪಿಯುಸಿ ಪರೀಕ್ಷೆ- ತಂಗಲಿಯ ಚಿತ್ರಿತಗೆ 96%
ಕಡೂರು: ತಂಗಲಿ ಗ್ರಾಮದ ವಿಜಯ್ ಕುಮಾರ್ ಮತ್ತು ಜಯಭಾಗ್ಯ ಅವರ ಪುತ್ರಿ ವಿ.ಚಿತ್ರಿತ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಕಿ ಶೇ 96 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ..ಚಿಕ್ಕಮಗಳೂರಿನ ಸಾಯಿ ಏಂಜೆಲ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಚಿತ್ರಿತ ಅವರನ್ನು ಕಾಲೇಜು ಆಡಳಿತ…
