ಚೆಕ್ ಡ್ಯಾಂ ನಿರ್ಮಾಣಕ್ಕೆ ಚಾಲನೆ

ಕಡೂರು: ಬರಗಾಲದಿಂದ ಬಳಲಿರುವ ತಾಲ್ಲೂಕು ನೀರಾವರಿಯಿಂದ ಸಮೃದ್ಧವಾಗಬೇಕೆಂಬ ಆಶಯ ನಮ್ಮದಾಗಿದೆ ಎಂದು ಶಾಸಕ‌ ಕೆ.ಎಸ್. ಆನಂದ್ ತಿಳಿಸಿದರು. ತಾಲ್ಲೂಕಿನ ಬಿಸಿಲೆರೆ ಗ್ರಾಮದ ಹೊರವಲಯದಲ್ಲಿರುವ ಬರಹಳ್ಳಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ ಅಟಲ್ ಭೂ ಜಲ ಯೋಜನೆಯಡಿ 1 ಕೋಟಿ ವೆಚ್ಚದ ಚೆಕ್‌ಡ್ಯಾಂ ನಿರ್ಮಾಣ…

ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಚಿಕ್ಕಮಗಳೂರು: ಕಳಸ ತಾಲ್ಲೂಕು ಹಳುವಳ್ಳಿ ಬಳಿಯ ಮುಜೇಖಾನ್ ನಲ್ಲಿ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಸೆರೆಯಾಗಿದೆ. ಈ ಪರಿಸರದಲ್ಲಿ ಬಹಳಷ್ಟು ದಿನದಿಂದ ಓಡಾಡುತ್ತಿದ್ದ ಚಿರತೆ ಜನರಲ್ಲಿ ಆತಂಕ ಹುಟ್ಟಿಸಿತ್ತು.ಜಾನುವಾರುಗಳು,ನಾಯಿಗಳ ಮೇಲೆ ಧಾಳಿ ಮಾಡುತ್ತಿದ್ದ ಚಿರತೆಯಿಂದ ಜನರು ಓಡಾಡಲೂ ಭಯಪಡುವ ವಾತಾವರವಿತ್ತು.ಚಿರತೆ…

ಕಾಫಿನಾಡಿನಲ್ಲಿ ಹೆಚ್ಚಾದ ಕಾಡಾನೆ ಹಾವಳಿ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆಗಳ ಹಾವಳಿ ಮಿತಿಮೀರುತ್ತಿದೆ. ಬಾಸಾಪುರ ಗ್ರಾಮದಲ್ಲಿ 10 ಕ್ಕೂ ಹೆಚ್ಚು ಆನೆಗಳು ಕಾಣಿಸಿಕೊಂಡಿದ್ದು, ಕಾಡಬೈಲು ಮುಂತಾದ ಗ್ರಾಮಗಳಲ್ಲಿ ಕಾಫಿತೋಟವನ್ನು ಹಾಳುಗೆಡವುತ್ತಿವೆ. ಕಾಡಾನೆಗಳನ್ನು ಕೂಡಲೇ ಹಿಡಿದು ಸ್ಥಳಾಂತರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ…

ರಾಘವೇಂದ್ರ ಮಠದ 93 ನೇ ವಾರ್ಷಿಕೋತ್ಸವ.

93 ವರ್ಷ ಕಂಡ ಕಡೂರು ರಾಘವೇಂದ್ರ ಸ್ವಾಮಿ ಮಠ. – ಜಿಲ್ಲೆಯ ಪ್ರಥಮ‌ಮೃತ್ತಿಕಾ ಬೃಂದಾವನ. – ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥರಿಂದ ರಾಯರ ಬೃಂದಾವನಕ್ಕೆ ವಿಶೇಷ ಪೂಜೆ. ಕಡೂರು: ಪಟ್ಟಣದ ಕೋಟೆಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದ 93 ನೇ ವಾರ್ಷಿಕೋತ್ಸವದ ಪ್ರಯುಕ್ತ…

ಗ್ರಾಮಲೆಕ್ಕಿಗರಿಗೆ ಲ್ಯಾಪ್ ಟಾಪ್ ವಿತರಣೆ

ಕಡೂರು: ಸರ್ಕಾರದಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ನೀಡುವ ಲ್ಯಾಪ್ ಟಾಪ್ ಗಳನ್ನು ಶಾಸಕ ಕೆ.ಎಸ್.ಆನಂದ್ ಮಂಗಳವಾರ ವಿತರಿಸಿದರು. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ತಹಶೀಲ್ದಾರ್ ಪೂರ್ಣಿಮಾ ಮಾತನಾಡಿ, ಸರ್ಕಾರದ ಅನೇಕ ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಕಂದಾಯ ಇಲಾಖೆ ಕಾರ್ಯ…

₹40 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ

ಕಡೂರು: ರಾಷ್ಟ್ರೀಯ ಹೆದ್ದಾರಿ 152 ರಿಂದ ಪಂಚನಹಳ್ಳಿಗೆ ಸೇರುವ 40 ಲಕ್ಷ ವೆಚ್ಷದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರ ಅನುಪಸ್ಥಿತಿಯಲ್ಲಿ ಕಂಚುಕಲ್ ರಸ್ತೆಯಲ್ಲಿ ಅವರ ಆಪ್ತ ಕಾರ್ಯದರ್ಶಿ ಮಂಜುನಾಥ್ ಪೂಜೆ ನೆರವೇರಿಸಿ ಚಾಲನೆ ನೀಡಿದರು.

2.60 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ

ಮುಖ್ಯಾಂಶಗಳು. – ಯಲ್ಲಂಬಳಸೆ- ಖಂಡುಗದಹಳ್ಳಿ ಗೇಟ್ ವರೆಗೆ ರಸ್ತೆ ಡಾಂಬರೀಕರಣ. -2.60 ಕೋಟಿ ವೆಚ್ಚದ ಕಾಮಗಾರಿ. ಕಡೂರು: ಬಹಳಷ್ಟು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಯಲ್ಲಂಬಳಸೆ- ಖಂಡುಗದಹಳ್ಳಿ ರಸ್ತೆ ನಿರ್ಮಾಣ ಕಾಮಗಾರಿಯಿಂದ ರಸ್ತೆ ಸಂಚಾರ ಸುಗಮವಾಗಲಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು. ತಾಲ್ಲೂಕಿನ…

ಪಶು ಆಸ್ಪತ್ರೆ ಕಾಮಗಾರಿಗೆ ಚಾಲನೆ

ಕಡೂರು: ಸತತ ಬರಗಾಲದ ಪರಿಸ್ಥಿತಿಯಲ್ಲಿ ರೈತರ ಕೈ ಹಿಡಿದದ್ದು ಹೈನುಗಾರಿಕೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು. ತಾಲ್ಲೂಕಿನ ಮತಿಘಟ್ಟ ಗ್ರಾಮದಲ್ಲಿ 50 ಲಕ್ಷ ರೂಪಾಯಿ ವೆಚ್ಚದ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರೆವೇರಿಸಿ ಅವರಯ ಮಾತನಾಡಿದರು.…

ಕಾಲ್ತುಳಿತ….ಏನು…ಎತ್ತ?

ಎನ್.ಪಿ.ಮಂಜುನಾಥ ಪ್ರಸನ್ನ. ವಕೀಲರು.ಕಡೂರು. 18:ವರ್ಷಗಳ ನಂತರ ಆರ್‌ಸಿಬಿ ತಂಡ ವಿಜೇತವಾಯಿತು. ಎಲ್ಲದಕ್ಕಿಂತ ಮೊದಲು ವಿರಾಟ್ ಕೊಹ್ಲಿ ಭಾವಪರಶರಾಗಿ ಕ್ರಿಢಾಂಗಣದಲ್ಲೆ ಕಣ್ಣೀರಿಟ್ಟರು. ಇಡೀ ಕರ್ನಾಟಕ ಮತ್ತು ಭಾರತದಾದ್ಯಂತ ಇರುವ ಆರ್ಸಿಬಿ ಅಭಿಮಾನಿಗಳು ಹುಚ್ಚೆದ್ದು ಕುಣಿದರು. ಆರ್ಸಿಬಿ ತಂಡದ 11 ಆಟಗಾರರು ಬೆಂಗಳೂರಿಗೆ ಆಗಮಿಸಿದಾಗ…

ಪ್ರತೀ ಗ್ರಾಮದ ಅಭಿವೃದ್ದಿಗೆ ಆಧ್ಯತೆ- ಕೆ.ಎಸ್.ಆನಂದ್

ಕಡೂರು: ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು. ಪಟ್ಟಣಗೆರೆ ಗ್ರಾಮದ ಅಂಬೇಡ್ಕರ್ ನಗರದ ಆಯ್ದ ಭಾಗಗಲ್ಲಿ 30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.…

error: Content is protected !!