ಕುಂಭಮೇಳದಲ್ಲಿ ನಾಪತ್ತೆಯಾದ ವ್ಯಕ್ತಿ ಪತ್ತೆ !

-ಪ್ರಯಾಗರಾಜ್ ಮಹಾ ಕುಂಬಮೇಳದಲ್ಲಿ ನಾಪತ್ತೆಯಾಗಿದ್ದ ಕಡೂರಿನ ತಂಗಲಿಯ ನರಸಿಂಹಮೂರ್ತಿ. -ನಾಲ್ಕು ತಿಂಗಳ ನಂತರ ಮುಂಬೈಯಲ್ಲಿ ಪತ್ತೆ. -ನೆಮ್ಮದಿಯ ನಿಟ್ಟುಸಿರು ಬಿಟ್ಟ ಕುಟುಂಬ. ಕಡೂರು: ಜನವರಿಯಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಕಾಣೆಯಾಗಿದ್ದ ಕಡೂರಿನ ವ್ಯಕ್ತಿಯೊಬ್ಬರು ಸುಮಾರು ನಾಲ್ಕು ತಿಂಗಳ ನಂತರ ಪತ್ತೆ ಯಾಗಿದ್ದಾರೆ.…

ಮಾದಕ ವಸ್ತುಗಳ ವಶ

ಕಡೂರು: ಟಾಟಾನಗರ- ಯಶವಂತಪುರ ರೈಲಿನಲ್ಲಿ ಕಡೂರು ಅಬಕಾರಿ ಅಧಿಕಾರಿಗಳು ಸುಮಾರು 2.17 ಲಕ್ಷ ಮೌಲ್ಯದ ಮಾದಕ ಪದಾರ್ಥಗಳನ್ನು ಕಡೂರು ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಪೊಲೀಸರ ಸಹಕಾರದೊಂದಿಗೆ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಚಿಕ್ಕಜಾಜೂರಿನಿಂದಲೇ ತಪಾಸಣೆ ಮಾಡಿಕೊಂಡು ಬಂದ ಅಬಕಾರಿ ಇಲಾಖೆ ಅಧಿಕಾರಿಗಳು…

ಪರಿಸರ ಸಂರಕ್ಷಣೆ ನಮ್ಮ ಹೊಣೆ- ಟಿ.ಡಿ‌.ರಾಜನ್

ಕಡೂರು: ಪರಿಸರ ಸಂಕ್ಷಣೆಯ ಕಾರ್ಯದಲ್ಲಿ ತೊಡಗಿಸಿಕೊಂಡರೆ ನಮ್ಮನ್ನು ನಾವು ರಕ್ಷಣೆ ಮಾಡಿಕೊಂಡಂತೆ ಎಂದುರೋಟರಿ ಕ್ಲಬ್ ಅಧ್ಯಕ್ಷ ಟಿ.ಡಿ..ರಾಜನ್ ತಿಳಿಸಿದರು ಬಿಸಿಲೆಹಳ್ಳಿ ಗ್ರಾಮದ ಶ್ರೀ ಬಾಬು ನರೇಂದ್ರ ಪ್ರೌಢಶಾಲೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು…

ಸುಟ್ಟ ಶವಪತ್ತೆ- ಪ್ರಕರಣ ಬೇಧಿಸಿದ ಕಡೂರು ಪೊಲೀಸರು.

ಕಡೂರು: ಕೆಲದಿನಗಳ ಹಿಂದೆ ಕಂಸಾಗರ ಗೇಟ್ ಬಳಿ ಸುಟ್ಟ ಶವ ಪತ್ತೆ ಪ್ರಕರಣವನ್ನು ಕಡೂರು ಪೊಲೀಸರು ಬೇಧಿಸಿದ್ದು, ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಕಡೂರು ವಾಸಿಗಳಾದ ಪ್ರದೀಪ್ ಆಚಾರ್, ಸಿದ್ದೇಶ್,ವಿಶ್ವಾಸ್ ಬಂಧಿತರು. ಘಟನೆ ಹಿನ್ನೆಲೆ: ಕಡೂರು ಟೌನ್ ಕೋಟೆ ವಾಸಿ ಮಹಿಳೆಯೊಬ್ಬರು…

ಪರಿಸರ ರಕ್ಷಣೆಯಿಂದ ಸ್ವರಕ್ಷಣೆ- ಭಂಡಾರಿ ಶ್ರೀನಿವಾಸ್

ಕಡೂರು : ಪರಿಸರವನ್ನು ಕಾಪಾಡಿದರೆ ನಮ್ಮನ್ನು ನಾವು ಕಾಪಾಡಿಕೊಳ್ಳಬಹುದು ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು. ಪಟ್ಟಣದ ಪುರಸಭೆ ವತಿಯಿಂದ ಪಟ್ಟಣದ ಮಾತಾ ಬಡಾವಣೆಯಲ್ಲಿ ಏರ್ಪಡಿಸಿದ್ದ ವಿಶ್ವಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವಿಕೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಪರಿಸರ ಅಸಮತೋಲನದಿಂದ…

ಪರಿಸರ ಸಂರಕ್ಷಣೆ ಆಧ್ಯತೆಯಾಗಲಿ- ಇರ್ಫಾನ್

ಕಡೂರು: ಕಾಡು ನಾಡಾಗಿ ಪರಿಸರ ಸಂರಕ್ಷಣೆ ಮಾಡುವಂತಹ ಪರಿಸ್ಥಿತಿಗೆ ಬಂದಿರುವುದು ಶೋಚನೀಯ ಸಂಗತಿ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಇರ್ಫಾನ್ ಹೇಳಿದರು. ಜ್ಞಾನಭಾರತಿ ಶಿಕ್ಷಣ ಸಮೂಹ ಸಂಸ್ಥೆ ವಿಶ್ವಪರಿಸರ ದಿನದ ಪ್ರಯುಕ್ತ ಗುರುವಾರ ಮಂಗೇರಮ್ಮ ದೇವಸ್ಥನದ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ…

ಗಲಾಟೆ- ಇಬ್ಬರು ಆಸ್ಪತ್ರೆಗೆ ದಾಖಲು

ಕಡೂರು : ಕ್ಷುಲ್ಲಕ ಕಾರಣಕ್ಕಾಗಿ ಎರಡು ಕೋಮಿನ ಯುವಕರ ನಡುವೆ ಬುಧವಾರ ಗಲಾಟೆ ನಡೆದಿದ್ದು, ಓರ್ವ ಯುವಕನ ಕೈಬೆರಳಿಗೆ ಪೆಟ್ಟಾಗಿದೆ. ಪಟ್ಟಣದ ಕನಕ ವೃತ್ತದಲ್ಲಿ ಇಬ್ಬರು ಯುವಕರು ಮತ್ತು ಅನ್ಯ ಕೋಮಿನ ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಮಯ…

ಆರ್.ಸಿ.ಬಿ.ಗೆಲುವು- ಅಭಿಮಾನಿಗಳ ಸಂಭ್ರಮಾಚರಣೆ- ಕುಣಿದು ಕುಪ್ಪಳಿಸಿದ ಶಾಸಕ ತಮ್ಮಯ್ಯ

ಚಿಕ್ಕಮಗಳೂರು: ಐಪಿಎಲ್ ಕ್ರಿಕೆಟ್ ಫೈನಲ್ ನಲ್ಲಿ ಆರ್.ಸಿ.ಬಿ.ಗೆಲುವಿಗೆ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಸ್ವತಃ ಶಾಸಕ ಎಚ್.ಡಿ.ತಮ್ಮಯ್ಯ ಸಂಭ್ರಮದಲ್ಲಿ ಆರ್‌ಸಿಬಿ ಅಭಿಮಾನಿಗಳ ಜೊತೆ ಭಾಗಿಯಾದರು. ಅಜಾದ್ ಪಾರ್ಕ್ ಬಳಿ ಅಭಿಮಾನಿಗಳ ಜೊತೆ ಕುಣಿದು ಕುಪ್ಪಳಿಸಿದರು. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ಅಭಿಮಾನಿಗಳೆ ನಮ್ಮ…

ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ

ಚಿಕ್ಕಮಗಳೂರು: ಒತ್ತುವರಿಯಾಗಿದ್ದ ಜಮೀನನ್ನು ನ್ಯಾಯಾಲಯದ ಆದೇಶದಂತೆ ಅರಣ್ಯ ಇಲಾಖೆ ತೆರವುಗೊಳಿಸಿದೆ. ಭಧ್ರಾ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯಲ್ಲಿ ಬರುವ ಕೆಸವಿನಮನೆ ಗ್ರಾಮದಲ್ಲಿ 43 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿತ್ತು. ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಕಾಫಿ ಬೆಳೆಯಲಾಗಿತ್ತು.ಚಿಕ್ಕಮಗಳೂರು ನಗರದ ವ್ಯಕ್ತಿಯೊಬ್ಬರು ಅರಣ್ಯ ಭೂಮಿ…

ಕೋಡಿಗಲ್ ರಮೇಶ್‌ ಮೇಲೆ ಹಲ್ಲೆ ಮಾಡಿದವರನ್ನು ಬಂದಿಸಿ- ಕೃಷ್ಣಪ್ಪ ಒತ್ತಾಯ

‌ಕಡೂರು ತಾಲೂಕು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಕಡೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಿಂತಾಮಣಿ ತಾಲೂಕಿನ ಕೋಡಿಗಲ್ ಗ್ರಾಮದ ರಮೇಶ್ ಮತ್ತು ಅವರ ಕುಟುಂಬದ ಮೇಲೆ ಹಲ್ಲೆ ಮಾಡಿರುವವರನ್ನು ಕೂಡಲೆ ಬಂಧಿಸಬೇಕು ಎಂದು ಕರ್ನಾಟಕ…

error: Content is protected !!