ರಸ್ತೆ ಬದಿ ಸುಟ್ಟ ಶವ ಪತ್ತೆ

ಕಡೂರು: ತಾಲ್ಲೂಕಿನ ಚಿಕ್ಕಪಟ್ಟಣಗೆರೆ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಶವವೊಂದನ್ನು ಸುಟ್ಟು ಹಾಕಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಶವ ಪೂರ ಸುಟ್ಟ ಸ್ಥಿತಿಯಲ್ಲಿದ್ದು, ಮಹಿಳೆಯೇ ಅಥವಾ ಪುರುಷನದೇ ಎಂಬುದು ಧೃಢಪಟ್ಟಿಲ್ಲ.ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಜಯಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.ಬೆಂಗಳೂರಿನಿಂದ ವಿಧಿ…

ಮಚ್ಚೇರಿಯಿಂದ ಹಾರ್ವರ್ಡ್‌ ಗೆ….

ಕಡೂರು ತಾಲ್ಲೂಕಿನ ಕುಗ್ರಾಮ ಮಚ್ಚೇರಿ. ಇಲ್ಲಿ ಹುಟ್ಟಿ ಬೆಳೆದ ದಿ.ಎಂ.ಎಸ್.ಶ್ರೀನಿವಾಸ ಮೂರ್ತಿಯವರು ಶಿಕ್ಷಣ ಇಲಾಖೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಪ್ರಾಮಾಣಿಕರಾಗಿ ಸೇವೆ ಸಲ್ಲಿಸಿದರು. ಅವರು ಇಲ್ಲಿ ಸೇವೆ ಸಲ್ಲಿಸಿದ ದಿನಗಳನ್ನು ಹಿರಿಯರು ಇಂದಿಗೂ ನೆನಪಿಸಿಕೊಳ್ಳುತ್ತಾರೆ. ಅವರ ಎರಡನೇ ಮಗ ಕೇಶವನ್ ಹುಟ್ಟಿದ್ದು…

ಮಂಜು ಮುಸುಕಿದ ರಸ್ತೆ-ಪಿಕಪ್‌ ವಾಹನ ಪಲ್ಟಿ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್‌ ಬಳಿ ಮಂಜು ಮುಸುಕಿದ ರಸ್ತೆಯಲ್ಲಿ ದಾರಿ ಕಾಣದೆ ಪಿಕಪ್‌ ವಾಹನವೊಂದು ಪಲ್ಟಿಯಾಗಿದೆ. ಚಾರ್ಮಾಡಿ ಘಾಟ್‌ ಬಳಿಯ ಮಲಯ ಮಾರುತದ ಬಳಿ ಈ ಘಟನೆ ನಡೆದಿದ್ದು, ಚಾಲಕನಿಗೆ ಗಾಯಗಳಾಗಿದೆ.

ಕಾರು ಹಾನಿಗೊಳಿಸಿದ ಕಿಡಿಗೇಡಿಗಳು

-ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಭರತ್‌ ಕೆಂಪರಾಜು ಅವರ ಕಾರು. -ಕಡೂರು ಪಟ್ಟಣದ ವಿದ್ಯಾನಗರದಲ್ಲಿರುವ ಮನೆ. ಕಡೂರು: ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಭರತ್ ಕೆಂಪರಾಜು ಅವರ ಕಾರನ್ನು ಕಿಡಿಗೇಡಿಗಳು ಹಾನಿಗೊಳಿಸಿದ್ದಾರೆ. ಭಾನುವಾರ ರಾತ್ರಿ ಪಟ್ಟಣದ ವಿದ್ಯಾನಗರದಲ್ಲಿರಯವ ಭರತ್ ಅವರ ಮನೆಯ…

ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರವೇ ಇಲ್ಲ!

ಕಡೂರು: ತಾಲ್ಲೂಕಿನ ಮಲ್ಲೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚುನಾವಣೆ ಸೋಮವಾರ ನಡೆಯಬೇಕಿತ್ತಾದರೂ ಯಾರೂ ನಾಮಪತ್ರ ಸಲ್ಲಿಸದೆ ಆ ಸ್ಥಾನ ಖಾಲಿ ಉಳಿದಿದೆ. ಅಧ್ಯಕ್ಷೆಯಾಗಿದ್ದ ಯಶೋಧ ಧರ್ಮರಾಜ್ ಅವರ ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು. ತೆರವಾದ ಸ್ಥಾನಕ್ಕೆ ಸೋಮವಾರ ಚುನಾವಣೆ ನಿಗಧಿಯಾಗಿತ್ತು.ಮಲ್ಲೇಶ್ವರ ಗ್ರಾಮಪಂಚಾಯಿತಿ…

ಪಟ್ಟಣದ ಶುಚಿತ್ವದತ್ತ ನಾಗರೀಕರೂ ಗಮನ ಹರಿಸಲಿ

ಕಡೂರು:ದೇಶದಲ್ಲಿ ಕೊರೊನಾ ಮತ್ತೆ ವ್ಯಾಪಿಸುತ್ತಿದೆ. ಹಿಂದಿನ ಕೊರೊನಾ ಕಾಲಘಟ್ಟದ ಕರಾಳ ನೆನಪು ಜನಮಾನಸದಿಂದ ದೂರವಾಗಿಲ್ಲ. ಇದರ ನಡುವೆ ಬೆಂಗಳೂರಿನಲ್ಲಿ ಕೊರೊನಾ ದಿನೇ ದಿನೇ ಹೆಚ್ಚಾಗುತ್ತಿದೆ. ಚಿಕ್ಕಮಗಳೂರಿನಲ್ಲೂ ಒಂದು ಪ್ರಕರಣ ಪತ್ತೆಯಾಗಿರುವುದು ಕಾಫಿನಾಡಿಗೆ ಆತಂಕದ ಸುದ್ದಿಯಾಗಿದೆ. ಇದನ್ನು ತಡೆಯಲು ಸರ್ಕಾರ ಹಲವಾರು ಕ್ರಮಗಳನ್ನು…

ಪಿಕಪ್‌ ವಾಹನ ಪಲ್ಟಿ-ಇಬ್ಬರಿಗೆ ಗಾಯ

ಕ್ಕಮಗಳೂರು: ಕೊಪ್ಪ ತಾಲ್ಲೂಕಿನ ಜಯಪುರ ಸಮೀಪ ಜಲದುರ್ಗದ ಬಳಿ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ. ಚಿಕ್ಕಮಗಳೂರಿನಿಂದ ಉಡುಪಿಗೆ ತರಾಕಾರಿ ಸಾಗಿಸುತ್ತಿತ್ತು. ಸುಮಾರು 30 ಅಡಿ ಆಳದ ಪ್ರಪಾತಕ್ಕೆ ಪಿಕಪ್ ವಾಹನ ಉರುಳಿದರೂ ಅಡಿಕೆ…

ಸರ್ಕಾರದಿಂದ ಪೌರಕಾರ್ಮಿಕರ ಬೇಡಿಕೆ ಈಡೇರಿಕೆ-ಕೆ.ಎಸ್.ಆನಂದ್

ಕಡೂರು: ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿರುವುದು ಸಂತಸ ತಂದಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು. ಕಡೂರಿನ ತಮ್ಮ ಗೃಹಕಚೇರಿಯಲ್ಲಿ ಬೀರೂರು ಪುರಸಭೆಯ ನೌಕರರನ್ನು ಗೌರವಿಸಿ ಅವರು ಮಾತನಾಡಿದರು. ಹಗಲಿರುಳು ಶ್ರಮಿಸುತ್ತಿರುವ ಶ್ರಮಿಕ‌ ವರ್ಗಕ್ಕೆ ಅವರ…

ಎಚ್ಚೆಸ್ವಿ ಹೆಸರು ಚಿರಸ್ಥಾಯಿ-ಸೂರಿ ಶ್ರೀನಿವಾಸ್

‌ ಕಡೂರು: ಕನ್ನಡ ಕಾವ್ಯಲೋಕದಲ್ಲಿ ಎಚ್.ಎಸ್.ವೆಂಕಟೇಶ ಮೂರ್ತಿ ಅವರ ಹೆಸರು ಚಿರಸ್ಥಾಯಿ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು. ಪಟ್ಟಣದ ಕನ್ನಡ ಭವನದಲ್ಲಿ ಶುಕ್ರವಾರ ನಡೆದ ಎಚ್ಚೆಸ್ವಿ ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾವಗೀತೆಗಳನ್ನು ನಮ್ಮ…

ನಿಧನ ವಾರ್ತೆ

ಕಡೂರು: ಮಚ್ಚೇರಿಯ ವಿಪ್ರ ಸಮಾಜದ ಶ್ರೀಲಕ್ಷ್ಮಿ ಸೀತಾರಾಮು( 76) ಶುಕ್ರವಾರ ನಿಧನರಾದರು. ಅವರಿಗೆ ಪತಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಅಂತ್ಯ ಸಂಸ್ಕಾರ ಶನಿವಾರ ಶಂಖತೀರ್ಥದಲ್ಲಿ ನಡೆಯಲಿದೆ.

error: Content is protected !!