ಹುಟ್ಟುಹಬ್ಬ ನೆಪದಲ್ಲಿ ಮೋಜು

ಚಿಕ್ಕಮಗಳೂರು: ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮೋಜು ಮಾಡುತ್ತಿದ್ದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೂಡಿಗೆರೆ ತಾಲ್ಲೂಕು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಮನೆಗುಡ್ಡ ರಸ್ತೆಯಲ್ಲಿ ಘಟನೆ ನಡೆದಿದೆ. ಬೆಳ್ತಂಗಡಿ ಮೂಲದ 9 ಯುವಕರು ಹುಟ್ಟು ಹಬ್ಬ ಆಚರಿಸುವ ನೆಪದಲ್ಲಿ…

ನಿರಂತರ ಮಳೆ- ಚಾರ್ಮಡಿಯಲ್ಲಿ ತಪ್ಪಿದ ಅವಘಢ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ನಿರಂತರವಾಗಿ ಮುಂದುವರೆದಿದೆ. ಚಾರ್ಮಾಡಿ ಘಾಟ್ ನಲ್ಲಿರುವ ಅಣ್ಣಪ್ಪ ಸ್ವಾಮಿ ದೇವಸ್ಥಾನದ ಬಳಿ ಮರವೊಂದು ಬಿದ್ದು ಕಾರೊಂದರಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಧರ್ಮಸ್ಥಳದಿಂದ ಬರುತ್ತಿದ್ದ ಪ್ರವಾಸಿಗರ ಕಾರು ಅಣ್ಣಪ್ಪ ಸ್ವಾಮಿ ದೇವಸ್ಥಾನವನ್ನು ದಾಟುತ್ತಿದ್ದಂತೆ ಮರವೊಂದು ರಸ್ತೆಗೆ ಉರುಳಿದೆ.…

ತಂಗಲಿ-ಗ್ರಾಮಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ

ಕಡೂರು: ತಂಗಲಿ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಕೆ.ಆರ್.ಗಿರೀಶ್ ಮತ್ತು ಉಪಾಧ್ಯಕ್ಷೆಯಾಗಿ ಆರತಿ ಅವಿರೋಧವಾಗಿ ಆಯ್ಕೆಯಾದರು.ಈ ಹಿಂದೆ ಅಧ್ಯಕ್ಷರಾಗಿದ್ದ ರಮೇಶ್ ಮತ್ತು ಉಪಾಧ್ಯಕ್ಷೆ ವಿಜಯಾಬಾಯಿ ಅವರ ರಾಜೀನಾಮೆಯಿಂದ ಈ ಸ್ಥಾನಗಳು ತೆರವಾಗಿದ್ದವು. ಬುಧವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕೃಷಿ ಸಹಾಯಕ ನಿರ್ದೇಶಕ ಅಶೋಕ್ ಚುನಾವಣಾಧಿಕಾರಿಯಾಗಿ…

ಸಂಗೀತಾಗೆ ಅಭಿನಂದನೆ

ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ೫೮೨ ಅಂಕಗಳಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಕಡೂರಿನ ಮರಡೀಹಳ್ಳಿಯ ವಿದ್ಯಾರ್ಥಿನಿ ಸಂಗೀತ ಕಡೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಮರಡೀಹಳ್ಳಿಯ ಸಂಗೀತಾ ಅವರನ್ನು ತಾಲ್ಲೂಕು ಬಿಜೆಪಿ ಮಂಡಲ…

ರಸ್ತೆ ಕಾಮಗಾರಿಗೆ ಚಾಲನೆ

ಕಡೂರು:ಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳನ್ನು ಸುಸಜ್ಜಿತ ಗೊಳಿಸುವ ಮೂಲಕ ಸುಗಮ ಮತ್ತು ಶೀಘ್ರ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಕಂಸಾಗರ ಸೋಮಶೇಖರ್ ಹೇಳಿದರು. ಬುಧವಾರ ಕಾಮನಕೆರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೆ.ದಾಸರಹಳ್ಳಿ ಗೇಟ್ ನಿಂದ ಕಾಮನಕೆರೆ ರಸ್ತೆ ತನಕ ₹35 ಲಕ್ಷ…

ಶೀಘ್ರದಲ್ಲಿ ಭಗೀರಥ ಜಯಂತಿ ದಿನಾಂಕ ಪ್ರಕಟ-ಜಿ.ಡಿ.ಶಂಕರಪ್ಪ

ಕಡೂರು: ಜಿಲ್ಲಾ ಮಟ್ಟದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು ಶೀಘ್ರದಲ್ಲಿ ಕಾರ್ಯಕ್ರಮದ ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಉಪ್ಪಾರ ಸಮಾಜದ ಮುಖಂಡ ಜಿ ಡಿ ಶಂಕರಪ್ಪ ಹೇಳಿದರು. ಈ ಕುರಿತು ಮಂಗಳವಾರ ಮಾಹಿತಿ ನೀಡಿದ ರವರು, ಮೇ 26ರ ಸೋಮವಾರ…

ಚಾರ್ಮಾಡಿ ಜಲಪಾತಗಳಿಗೆ ಜೀವಕಳೆ-ಪ್ರವಾಸಿಗರ ಹುಚ್ಚಾಟ

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್ ಮಳೆಗಾಲದಲ್ಲಿ ರುದ್ರ ರಮಣೀಯವಾಗಿ ಬದಲಾಗುತ್ತದೆ. ಮಂಜು ಮುಸುಕಿದ ದಾರಿಯಲ್ಲಿ ಒಂದೆಡೆ ಪ್ರಪಾತ..ಮತ್ತೊಂದೆಡೆ ಎತ್ತರದ ಬೆಟ್ಟಗಳು……ಬಂಡೆಗಳ ನಡುವೆ ಹತ್ತಾರು ಜಲಪಾತಗಳು….. ಪ್ರಕೃತಿಯ ಸೌಂದರ್ಯ ನೋಡಲು ಎರಡು ಕಣ್ಣು ಸಾಲದು… ಆದರೆ ಈ ಸೌಂದರ್ಯವನ್ನು ಆಸ್ವಾದಿಸುವುದೆಷ್ಟು ಅಪ್ಯಾಯಮಾನವೋ…

ಗ್ರಾಮೀಣರಿಂದ ಜಾನಪದ ಸಂಸ್ಕೃತಿ ಉಳಿದಿದೆ- ವೈ.ಎಸ್.ವಿ.ದತ್ತ

ಚಿಕ್ಕನಲ್ಲೂರಿನಲ್ಲಿ ನಡೆದ ಜಾನಪದ ಸಮ್ಮೇಳನದ ಸಮಾರೋಪದಲ್ಲಿ ಮಾಜಿ ಶಾಸಕ ವೈ.ಎಸ್.ವಿ.ದತ್ತ ಮಾತನಾಡಿದರು ಕಡೂರು:ಕನ್ನಡದ ಮಾನವನ್ನು ಉಳಿಸುವಲ್ಲಿ ಗ್ರಾಮೀಣ ಜನರ ಪಾತ್ರ ಬಹು ದೊಡ್ಡದು ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ಹೇಳಿದರು. ತಾಲ್ಲೂಕಿನಲ್ಲಿ ಸೋಮವಾರ ಕರ್ನಾಟಕ ಜಾನಪದ ಪರಿಷತ್ತು ಏರ್ಪಡಿಸಿದ್ದ ನಾಲ್ಕನೇ ತಾಲ್ಲೂಕು…

ಅಭಿವೃದ್ಧಿಪರ ಚಿಂತನೆಗಳಿಗೆ ಸಮ್ಮೇಳನಗಳು ವೇದಿಕೆಯಾಗಲಿ-ಕೆ,ಎಸ್‌,ಆನಂದ್

ಕಡೂರು: ಸಮ್ಮೇಳನಗಳು ಕೇವಲ ಸಾಹಿತ್ಯ ಸಂಸ್ಕೃತಿಗಷ್ಟೆ ಮೀಸಲಾಗದೆ ಕ್ಷೇತ್ರದ ಅಭಿವೃದ್ಧಿಗೆ ಚಿಂತನೆ ನಡೆಸುವ ವೇದಿಕೆಯೂ ಆಗಬೇಕು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು. ತಾಲ್ಲೂಕಿನ ಚಿಕ್ಕನಲ್ಲೂರು ಗ್ರಾಮದ ಕಲ್ಲೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕ ಸೋಮವಾರ ಏರ್ಪಡಿಸಿದ್ದ…

error: Content is protected !!